Loading..!

Back
ಚಿಗುರು ಬ್ರಹ್ಮಾಸ್ತ್ರ |ಕಂಪ್ಯೂಟರ್ Computer| Chiguru Bramhastra Question Bank | 20% Mega Discount
Book nameಚಿಗುರು ಬ್ರಹ್ಮಾಸ್ತ್ರ |ಕಂಪ್ಯೂಟರ್ Computer| Chiguru Bramhastra Question Bank | 20% Mega Discount
AuthorBabuReddy PSI
PublisherChiguru Book Publications
LanguageKannada
Stocks leftOnly 2 items remaining
Descriptionಚಿಗುರು ಬ್ರಹ್ಮಾಸ್ತ್ರ | ಕಂಪ್ಯೂಟರ್ Computer| Chiguru Bramhastra Question Bank | 20% Mega Discount
ಚಿಗುರು ಸಂಸ್ಥೆಯಿಂದ ಹೊರತರಲಾದ ಬ್ರಹ್ಮಾಸ್ತ್ರ ಪುಸ್ತಕಗಳ ಸರಣಿಯಲ್ಲಿ, ಇದೀಗ ಕಂಪ್ಯೂಟರ್ ವಿಷಯಗಳ ಪುಸ್ತಕವು ಲಭ್ಯವಿದ್ದು, ಈ ಪುಸ್ತಕದಲ್ಲಿ 1991 ರಿಂದ 2023ರ ವರೆಗೆ ನಡೆಸಲಾದ ಒಟ್ಟು 200 ಕ್ಕಿಂತ ಅಧಿಕ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ವಿಷಯವಾರು ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ನೀಡಲಾಗಿರುತ್ತದೆ. 
ಈ ಪುಸ್ತಕಗಳು KPSCಯಿಂದ ನಡೆಸಲಾಗುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು, ಪೊಲೀಸ್ ಇಲಾಖೆ ಪರೀಕ್ಷೆಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷೆಗಳು ಹಾಗೂ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳು ಸೇರಿದಂತೆ ಎಲ್ಲ ಬಗೆಯ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಉಪಯುಕ್ತ ಪುಸ್ತಕಗಳಾಗಿರುತ್ತವೆ. 
ಈ ಪುಸ್ತಕಗಳನ್ನು ಭರ್ಜರಿ 20 % ಶೇಕಡಾ ರಿಯಾಯಿತಿ ದರದಲ್ಲಿ ಕೂಡಲೇ ಖರೀದಿಸಿ.
Number of pages210
Price₹145.00 (₹180.00) 20% off