ಗಂಧದ ಗುಡಿ ಅರಣ್ಯ ರಕ್ಷಕ ನೇಮಕಾತಿ | 2nd edition 2024
| ಕೊಟ್ರೇಶ್ ದಾನಮ್ಮನವರ್ | ಗ್ರೀನ್ ಆರ್ಮಿ ಪಬ್ಲಿಕೇಷನ್ಸ್ | Kannada |
| Description: "ಗಂಧದ ಗುಡಿ ಅರಣ್ಯ ರಕ್ಷಕ ನೇಮಕಾತಿ" ಈ ಪುಸ್ತಕವನ್ನು ಸಮಸ್ತ ನಾಡಿನ ಅರಣ್ಯ ಸಂಪತ್ತಿನ ರಕ್ಷಣೆಗೆಂದು ಅರಣ್ಯ ರಕ್ಷಕ ನೇಮಕಾತಿ ಬಯಸುವಂತಹ ಅಭ್ಯರ್ಥಿಗಳಿಗಾಗಿ ರಚಿಸಲ್ಪಟ್ಟ ಕೃತಿ ಇದಾಗಿದೆ. ಈ ಪುಸ್ತಕದಲ್ಲಿ ಅರಣ್ಯ ಇಲಾಖೆಯ ಪರಿಚಯ ಹಾಗೂ ಅರಣ್ಯ ಸಂಪತ್ತಿನ ಬಗ್ಗೆ ಮಾಹಿತಿಯನ್ನು ಕೊಡಲಾಗಿದೆ ಜೊತೆಗೆ ಗಣಿತ, ಸಾಮಾನ್ಯ ವಿಜ್ಞಾನ, ಭೂಗೋಳ ಶಾಸ್ತ್ರ, ಇತಿಹಾಸ, ಸಂವಿಧಾನ, ಸಾಮಾನ್ಯ ಜ್ಞಾನ ವಿಷಯಗಳ ಜೊತೆಗೆ ಪ್ರಮುಖ ಪ್ರಶ್ನೆಗಳನ್ನು ಉತ್ತರದೊಂದಿಗೆ ಕೊಡಲಾಗಿದೆ, ಅಲ್ಲದೆ ಅರಣ್ಯ ರಕ್ಷಕ ಪರೀಕ್ಷೆಯ ಹಳೆಯ ಪ್ರಶ್ನೆಪತ್ರಿಕೆಗಳನ್ನು ಸಹಿತ ವಿವರಣಾತ್ಮಕ ಉತ್ತರದೊಂದಿಗೆ ಕೊಡಲಾಗಿದೆ. ಇದೆಲ್ಲದರ ಜೊತೆಗೆ ಪ್ರಚಲಿತ ಘಟನೆಗಳನ್ನು ಸಹ ಕೊಡಲಾಗಿದೆ. * 2024 ನೇ ಸಾಲಿನ ಪರಿಷ್ಕೃತ 2 ನೇ ಮುದ್ರಣದಲ್ಲಿ ಇದೀಗ ಲಭ್ಯ ಕೂಡಲೇ ಖರೀದಿಸಿ. |
| ₹375.00 |
| Out of Stock |
Product Specifications
| Language | Kannada |
|---|---|
| Shipping Weight | 1340 g |
| Publisher | ಗ್ರೀನ್ ಆರ್ಮಿ ಪಬ್ಲಿಕೇಷನ್ಸ್ |
| Binding | PaperBack |
Clarity on Shipment: The shipping weight includes high-quality protective packaging to ensure your study material arrives in perfect condition without creases or corner damage.
KPSC Vaani Trust Guarantee
We ensure every book is quality-checked. However, if you receive a defective or damaged copy (missing pages, printing errors):
- Return Policy: Acceptable for defects only.
- Report Window: Within 48 hours of delivery.
Recent reviews
Abhishek B Shek
17 ನವೆಂಬರ್ 2025Sateesh Itkale
9 ಮೇ 2025Very good delivery and on time thank you KPSC
User
23 ಜುಲೈ 2024Mantesh Chape
23 ಜುಲೈ 2024Gandadagudi
ವಿಜ್ಞಾನ NCERT ಮುಖ್ಯಾಂಶಗಳು | KM Mulla | ಡೈಸ್ ಸೀರೀಸ್ by K M Mulla, ಡೈಸ್ ಪಬ್ಲಿಕೇಷನ್, ಧಾರವಾಡ
₹180.00 ₹240.00 25% off
(3)
