ಪತ್ರಾಂಕಿತ ವ್ಯವಸ್ಥಾಪಕರು/ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು ಮಾದರಿ ಪ್ರಶ್ನೆ ಪತ್ರಿಕೆಗಳು | Gazetted Manager Taluk Backward Class Welfare | ಜಯಶ್ರೀ ಎ. ಗೌಡ
| ಜಯಶ್ರೀ ಎ. ಗೌಡ | ಪ್ರಗತಿ ಪಬ್ಲಿಷರ್ಸ್ | Kannada |
| Description: ಪುಸ್ತಕದ ವಿಶೇಷತೆಗಳು : * ಪ್ರತಿ ಮಾದರಿ ಪ್ರಶ್ನೆ ಪತ್ರಿಕೆ ನಿರ್ದಿಷ್ಟ ಪತ್ರಿಕೆಗೆ ಮಾತ್ರ ಸಂಬಂಧಿಸಿರುತ್ತದೆ. * ಈ ಪರೀಕ್ಷೆಯು ಮೊದಲ ಬಾರಿ ನಡೆಯುತ್ತಿರುವುದರಿಂದ, ಈಗಾಗಲೇ ನಡೆದಿರುವ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷೆಯಲ್ಲಿ ಕೇಳಲಾಗಿರುವ ಪ್ರಶ್ನೆಪತ್ರಿಕೆಯ ಮಾದರಿಯಲ್ಲಿಯೇ ಈ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ತಯಾರಿಸಲಾಗಿರುತ್ತದೆ. * ಪ್ರತಿ ಮಾದರಿ ಪ್ರಶ್ನೆ ಪತ್ರಿಕೆಗಳ ನಂತರ ಕಲರ್ OMR ಶೀಟ್ ನೀಡಲಾಗಿದೆ. * ಪ್ರತಿ ಮಾದರಿ ಪ್ರಶ್ನೆ ಪತ್ರಿಕೆಯು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಈ ಪ್ರಶ್ನೆ ಪತ್ರಿಕೆಗೆ ಸಂಬಂಧಪಟ್ಟ ಪ್ರಸ್ತುತ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಒಳಗೊಂಡಿರುತ್ತದೆ. * ಈಗಾಗಲೇ ಬಿಡುಗಡೆ ಹೊಂದಿರುವ ಪುಸ್ತಕದಲ್ಲಿರುವ ಪ್ರಶ್ನೆಗಳ ಜೊತೆಗೆ ಇನ್ನೂ ಪ್ರಮುಖ ಪ್ರಶ್ನೆಗಳನ್ನು ನೀಡಲಾಗಿದೆ. |
| ₹212.00 |
| In Stock |
Product Specifications
| Language | Kannada |
|---|---|
| Page Count | 192 Pages |
| Shipping Weight | 1500 g |
| Publisher | ಪ್ರಗತಿ ಪಬ್ಲಿಷರ್ಸ್ |
| Binding | PaperBack |
Clarity on Shipment: The shipping weight includes high-quality protective packaging to ensure your study material arrives in perfect condition without creases or corner damage.
KPSC Vaani Trust Guarantee
We ensure every book is quality-checked. However, if you receive a defective or damaged copy (missing pages, printing errors):
- Return Policy: Acceptable for defects only.
- Report Window: Within 48 hours of delivery.


