Loading..!

Back
ಜೀನಿಯಸ್ KAS ಪ್ರಶ್ನೋತ್ತರ ಕೈಪಿಡಿ ಸಂಪುಟ - 3 | Vinod Kadkol | 2017-2020 | KAS Prelims Question Bank
Book nameಜೀನಿಯಸ್ KAS ಪ್ರಶ್ನೋತ್ತರ ಕೈಪಿಡಿ ಸಂಪುಟ - 3 | Vinod Kadkol | 2017-2020 | KAS Prelims Question Bank
AuthorVinod Kadakola
PublisherGenius Books
LanguageKannada
Stocks leftOut of Stock
Description
ಜೀನಿಯಸ್ KAS ಪ್ರಶ್ನೋತ್ತರ ಕೈಪಿಡಿ ಸಂಪುಟ-3 ಪುಸ್ತಕವೂ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾಗುವ KAS ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯ ಸಾಮಾನ್ಯ ಅಧ್ಯಯನ-1 ಹಾಗೂ 2ರ 2017 ರಿಂದ 2020 ರ ವರೆಗಿನಎಲ್ಲ ಪ್ರಶ್ನೆ ಪತ್ರಿಕೆಗಳ ಸ್ಪಷ್ಟವಾದ ವಿವರಣಾತ್ಮಕ ಉತ್ತರಗಳನ್ನು ಒಳಗೊಂಡಿದೆ.
ಈ ಪುಸ್ತಕದಲ್ಲಿರುವ ಅದ್ಭುತ ಮಾಹಿತಿ ಹಾಗೂ ವಿಷಯ ಸಂಪನ್ಮೂಲ ಬೇರೆಲ್ಲೂ ಸಿಗದು, ಈ ಪುಸ್ತಕವು ಪಿಎಸ್ಐ, ಪೊಲೀಸ್, ಎಫ್ ಡಿಎ, SDA, ಟಿಇಟಿ ಶಿಕ್ಷಕರ ನೇಮಕಾತಿ, ಕೆಎಎಸ್, ಐಎಎಸ್, ರೈಲ್ವೆ, ಬ್ಯಾಂಕ್ ಸೇರಿ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಉಪಯುಕ್ತವಾಗಿದೆ.
* ಪರಿಷ್ಕೃತ 3 ನೇ ಮುದ್ರಣವಾಗಿದ್ದು, ಭರ್ಜರಿ 30 ಶೇಕಡಾ ರಿಯಾಯಿತಿ ದರದಲ್ಲಿ ಲಭ್ಯವಿದೆ. 
Number of pages336
Price₹210.00 (₹300.00) 30% off