Loading..!

Back
Reviews - ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ದೈಹಿಕ ಶಿಕ್ಷಣ ಶಿಕ್ಷಕರಿಗಾಗಿ
Image not found
Author: ಸಿ.ವಿ. ಜಯಣ್ಣ ಕೆ.ಎಂ. ಜ್ಞಾನೇಶ್
Publisher: Sapna Book House
Description: ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗಾಗಿ ಕರ್ನಾಟಕ ರಾಜ್ಯ ಸರ್ಕಾರವು ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದ್ದು, ಈ ನೂತನ ಅಧಿಸೂಚನೆಯ ಪಠ್ಯಕ್ರಮಕ್ಕನುಸಾರವಾಗಿ ರಚಿಸಿರುವ ವಿಶಿಷ್ಟ ಕೃತಿಯಾಗಿದ್ದು, ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ಪುಸ್ತಕವನ್ನು ಶ್ರೀ ಸಿ.ವಿ. ಜಯಣ್ಣ , ಕೆ.ಎಂ.ಜ್ಞಾನೇಶ್ ಅವರಿಂದ ರಚಿತವಾಗಿದೆ. ಈ ಪುಸ್ತಕವು ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಉಪಯುಕ್ತವಾದ ಪುಸ್ತಕವಾಗಿದೆ.