Loading..!

Back
Reviews - ವಿಜ್ಞಾನ ಸಂಜೀವಿನಿ| Vijnana Sanjeevini | ಮಂಜುಳಾ ಡಿ.
Image not found
Author: ಮಂಜುಳಾ ಡಿ.
Publisher: ಬೆಸ್ಟ್ ಪಬ್ಲಿಕೇಷನ್
Description:
ವಿಜ್ಞಾನ ಸಂಜೀವಿನಿ| Vijnana Sanjeevini | ಮಂಜುಳಾ ಡಿ.
ಈ ಪುಸ್ತಕವು ಜೀವಶಾಸ್ತ್ರ, ರಸಾಯನಶಾಸ್ತ್ರ, ಭೌತಶಾಸ್ತ್ರ, ಪರಿಸರ ವಿಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಅನ್ವಯಿಕ ವಿಜ್ಞಾನ ವಿಷಯ ವಸ್ತುವನ್ನು ಒಳಗೊಂಡಿರುವ ವಿಶಿಷ್ಟ ಕೈಪಿಡಿಯಾಗಿದೆ. ಈ ಪುಸ್ತಕವು 6 ರಿಂದ 12 ನೇ ತರಗತಿಯ ಪಠ್ಯಕ್ರಮವನ್ನು ಹಾಗೂ TET, GPSTR, HSTR & K-SET ಪಠ್ಯಕ್ರಮವನ್ನು ಒಳಗೊಂಡಿದೆ. ಹಾಗೆಯೇಹಿಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಮುಖ ಪ್ರಶ್ನೋತ್ತರಗಳನ್ನು ಒಳಗೊಂಡಿರುವ ಪುಸ್ತಕವಾಗಿದೆ. ಇದು IAS KAS PSI PDO CET FDA SDA Police ಮತ್ತು RRB ಮತ್ತು ಇನ್ನಿತರೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಉಪಯುಕ್ತವಾದ ಹೊತ್ತಿಗೆಯಾಗಿದೆ.