Loading..!

Back
Reviews - ಚಿಗುರು ಬ್ರಹ್ಮಾಸ್ತ್ರ | ಸಂವಿಧಾನ ಭೂಗೋಳಶಾಸ್ತ್ರ ಅರ್ಥಶಾಸ್ತ್ರ ವಿಜ್ಞಾನ | Chiguru Bramhastra Question Bank Books | 20% Mega Discount (4.0)
Image not found
Author: BabuReddy PSI
Publisher: Chiguru Book Publications
Description:
ಚಿಗುರು ಸಂಸ್ಥೆಯಿಂದ ಹೊರತರಲಾದ ಬ್ರಹ್ಮಾಸ್ತ್ರ ಪುಸ್ತಕಗಳ ಸರಣಿಯಲ್ಲಿ, ಇದೀಗ ಸಂವಿಧಾನ, ವಿಜ್ಞಾನ, ಅರ್ಥಶಾಸ್ತ್ರ ಹಾಗೂ ಭೂಗೋಳಶಾಸ್ತ್ರ ವಿಷಯಗಳ ಪುಸ್ತಕಗಳು ಲಭ್ಯವಿದ್ದು, ಈ ಪುಸ್ತಕಗಳಲ್ಲಿ 1991 ರಿಂದ 2023ರ ವರೆಗೆ ನಡೆಸಲಾದ ಒಟ್ಟು 315ಕ್ಕಿಂತ ಅಧಿಕ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ವಿಷಯವಾರು ಹಾಗೂ ಅಧ್ಯಾಯವಾರು ಪ್ರಶ್ನೋತ್ತರಗಳನ್ನು ಸಂಗ್ರಹಿಸಿ ನೀಡಲಾಗಿರುತ್ತದೆ. 
ಈ ಪುಸ್ತಕಗಳು KPSCಯಿಂದ ನಡೆಸಲಾಗುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳು, ಪೊಲೀಸ್ ಇಲಾಖೆ ಪರೀಕ್ಷೆಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷೆಗಳು ಹಾಗೂ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗಳು ಸೇರಿದಂತೆ ಎಲ್ಲ ಬಗೆಯ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಉಪಯುಕ್ತ ಪುಸ್ತಕಗಳಾಗಿರುತ್ತವೆ. 
ಈ ಪುಸ್ತಕಗಳನ್ನು ಭರ್ಜರಿ 20 ಶೇಕಡಾ ರಿಯಾಯಿತಿ ದರದಲ್ಲಿ ಕೂಡಲೇ ಖರೀದಿಸಿ.

Wings Of Fire Apj

4 ಆಗಸ್ಟ್ 2023

Don't buy waste of money.

Jayashankar Tn

23 ಜುಲೈ 2023

ಸೂಪರ್ ಬುಕ್

Nithin Nithin

7 ಜುಲೈ 2023

Ravi

7 ಜುಲೈ 2023

ಪಿನ್ ಕೋಡ್ 585355 ಯಾದಗಿರಿ ವಡಗೇರಾ ತಾಲೂಕು ಮರಿಯಮ್ಮ ಟೆಂಪಲ್ ಡಾ. ಬಿಆರ್ ಅಂಬೇಡ್ಕರ್ ನಗರ