* ಆಸ್ಟ್ರೇಲಿಯಾದ ಸ್ಟಾರ್ ಒಲಿಂಪಿಯನ್ 'ಎಮ್ಮಾ ಮೆಕ್ ಕೀನ್' ಸೋಮವಾರ(ನವೆಂಬರ್-25) ಸ್ಪರ್ಧಾತ್ಮಕ ಈಜು ಸ್ಪರ್ಧೆಗೆ ವಿದಾಯ ಘೋಷಿಸಿದ್ದಾರೆ.* ಮೆಕ್ ಕಿಯಾನ್ ಮೂರು ಬೇಸಿಗೆ ಒಲಿಂಪಿಕ್ಸ್ ಗಳಲ್ಲಿ 14 ಒಲಿಂಪಿಕ್ ಪದಕಗಳ ಗೆದ್ದ ದಾಖಲೆಯನ್ನು ಹೊಂದಿದ್ದಾರೆ. ಇವರ ಪದಕಗಳ ಪಟ್ಟಿಯಲ್ಲಿ ಆರು ಚಿನ್ನದ ಪದಕಗಳು, ಮೂರು ಬೇಸಿಗೆ ಒಲಿಂಪಿಕ್ ಗಳಲ್ಲಿ ಪದಕ ಬಂದಿದೆ.* ಟೋಕಿಯೊ 2020 ರಲ್ಲಿ ಅವರ ಏಳು ಪದಕಗಳು ಗೆಲ್ಲುವುದರೊಂದಿಗೆ ಒಂದೇ ಕ್ರೀಡಾಕೂಟದಲ್ಲಿ ಇಂತಹ ಸಾಧನೆ ಮಾಡಿದ್ದಾರೆ.