Job Description: * ಭಾರತೀಯ ಮಹಿಳಾ ವೇಟ್‌ಲಿಫ್ಟರ್ ಸಂಜಿತಾ ಚಾನು ಅವರು ಎರಡು ಬಾರಿಯ ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್ ಆಗಿದ್ದಾರೆ, ಇವರು ಕಳೆದ ವರ್ಷ ಡೋಪ್ ಪರೀಕ್ಷೆಯಲ್ಲಿ ವಿಫಲರಾದ ಕಾರಣ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಏಜೆನ್ಸಿಯ(ನಾಡಾ) ಶಿಸ್ತು ಸಮಿತಿಯಿಂದ 4 ವರ್ಷಗಳ ಕಾಲ ನಿಷೇಧಕ್ಕೊಳಗಾಗಿದ್ದಾರೆ. * 2022 ನವೆಂಬರ್ 12ರಂದು ಅವರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದ್ದು ಅಂದಿನಿಂದಲೇ ನಿಷೇಧವು ಪ್ರಾರಂಭವಾಗಿದೆ.