Job Description: * ಜೂನ್ 22, 2023 ರಂದು, ಭಾರತದ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನರ್ಸಿಂಗ್ ವೃತ್ತಿಪರರಿಗೆ 2022 ಮತ್ತು 2023 ವರ್ಷಗಳ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಗಳನ್ನು ವಿತರಿಸಿದರು . * ಸಮಾಜಕ್ಕೆ ನರ್ಸಿಂಗ್ ಮತ್ತು ನರ್ಸಿಂಗ್ ವೃತ್ತಿಪರರು ಸಲ್ಲಿಸಿರುವ ಅನೇಕ ಶ್ರೇಷ್ಠ ಸೇವೆಯನ್ನು ಗುರುತಿಸುವ ಸಲುವಾಗಿ 1973ರಲ್ಲಿ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ರಾಷ್ಟ್ರೀಯ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಯನ್ನು ಸ್ಥಾಪನೆ ಮಾಡಿತು.