* ಯುವ ಚೆಸ್‌ ಪ್ರತಿಭೆ ಆದಿತ್ಯ ಎಸ್‌.ಸಾಮಂತ್‌ ಅವರು ಭಾರತದ 83ನೇ ಗ್ರ್ಯಾಂಡ್‌ಮಾಸ್ಟರ್‌ ಎನಿಸಿಕೊಂಡಿದ್ದಾರೆ. * ಮಹಾರಾಷ್ಟ್ರದ 17 ವರ್ಷದ ಅವರು ಸ್ವಿಟ್ಜರ್‌ಲೆಂಡ್‌ನಲ್ಲಿ ನಡೆಯುತ್ತಿರುವ ಬಿಯೆಲ್‌ಚೆಸ್‌ BielChess MTO 2023 ಟೂರ್ನಿಯ ಒಂಬತ್ತನೇ ಸುತ್ತಿನ ಪಂದ್ಯ ಆಡುವ ಮೂಲಕ ಈ ಸಾಧನೆ ಮಾಡಿದರು.