Job Description: * ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ (WPL 2023) ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕಿಯಾಗಿ ಸ್ಮೃತಿ ಮಂಧಾನ ಅವರು ಆಯ್ಕೆ ಆಗಿದ್ದಾರೆ.* ಡಬ್ಲ್ಯುಪಿಎಲ್ ಹರಾಜಿನಲ್ಲಿ ಸ್ಮೃತಿ ಮಂದಾನ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 3 ಕೋಟಿ 40 ಲಕ್ಷ ರೂ.ಗೆ ಖರೀದಿಸಿತ್ತು.* ಮಾರ್ಚ್ 4ರಿಂದ ಮಹಿಳಾ ಐಪಿಎಲ್ ಆರಂಭವಾಗಲಿದ್ದು, ಪಂದ್ಯದ ಉದ್ಘಾಟನಾ ಪಂದ್ಯ ಬಳಿಕ (ಮಾರ್ಚ್ 5)ರಂದು ಆರ್ಸಿಬಿ ಮತ್ತು ಡೆಲ್ಲಿ ಸೆಣಸಾಡಲಿದೆ.* ಸ್ಮೃತಿ ಮಂಧಾನ, ರಿಚಾ ಘೋಷ್, ಎಲ್ಲಿಸ್ ಪೆರ್ರಿ, ರೇಣುಕಾ ಸಿಂಗ್, ಸೋಫಿ ಡಿವೈನ್, ಎರಿನ್ ಬರ್ನ್ಸ್, ದಿಶಾ ಕಸತ್, ಇಂದ್ರಾಣಿ ರಾಯ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಆಶಾ ಶೋಭನಾ, ಹೀದರ್ ನೈಟ್, ಡೇನ್ ವ್ಯಾನ್ ನೀಕರ್ಕ್, ಪೊನಮ್ ಕೆ ಬೋಸೆಮ್, ಕೋಮಲ್ ಝಂಜರ್, ಮೇಗನ್ ಶಟ್, ಸಹನಾ ಪವಾರ್ ತಂಡದಲ್ಲಿ ಆಡಲಿದ್ದಾರೆ.