Job Description: * ಮಹಿಳಾ ಪ್ರೀಮಿಯರ್ ಲೀಗ್ 4320 ಕ್ರಿಕೆಟ್ ಟೂರ್ನಿಯಲ್ಲಿ ಆಡುವ ತನ್ನ ತಂಡಕ್ಕೆ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರನ್ನು ಮೆಂಟರ್ ಆಗಿ ನೇಮಿಸಿಕೊಂಡಿದೆ. ಆಸ್ಟ್ರೇಲಿಯಾದ ಬೆನ್ ಸಾಯರ್ ಅವರನ್ನು ಮುಖ್ಯ ಕೋಚ್‌ ಆಗಿ ನೇಮಕ ಮಾಡಿದೆ.* ನ್ಯೂಜಿಲೆಂಡ್' 'ರಾಷ್ಟ್ರೀಯ ಮಹಿಳಾ ತಂಡದ ಕೋಚ್ ಆಗಿರುವ ಆಸ್ಟ್ರೇಲಿಯಾದ ಬೆನ್ ಸಾಯ‌ರ್ ಅವರು ಆರ್‌ಸಿಬಿ ತಂಡದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.