* ಅಭಿವೃದ್ಧಿ ವಿಷಯದಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.* 'ದೇಶದ ಒಟ್ಟಾರೆ ಜಿಡಿಪಿ 8.2ರಷ್ಟು ಬೆಳವಣಿಗೆ ಸಾಧಿಸಿದ್ದರೆ, ಕರ್ನಾಟಕದ ಜೆಡಿಪಿ 10.2ಕ್ಕೆ ಹೆಚ್ಚಳವಾಗಿದೆ. ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್ಡಿಐ) ಕೇಂದ್ರಕ್ಕೆ ತೆರಿಗೆ ಪಾವತಿಯಲ್ಲಿ ಮಹಾ ರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ರಾಜ್ಯ ಎರಡನೇ ಸ್ಥಾನದಲ್ಲಿದೆ. * ಅಭಿವೃದ್ಧಿಯೆಲ್ಲಿ ಇತರೆ ಎಲ್ಲ ರಾಜ್ಯಗಳಿಗಿಂತ ಕರ್ನಾಟಕ ಮುಂಚೂಣಿಯಲಿದೆ ಎಂದು CM ಸಿದ್ದರಾಮಯ್ಯನವರು ತಿಳಿಸಿದ್ದಾರೆ.