* ಸಂಸ್ಕೃತಿ ಖಾತೆಯ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಅವರು ಇಂದು ಪಾರಂಪರಿಕ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರ ಅನುಭವವನ್ನು ಅನನ್ಯವಾಗಿಸಲು ಹೆರಿಟೇಜ್ 2.0 ಕಾರ್ಯಕ್ರಮವನ್ನು ನವದೆಹಲಿಯಲ್ಲಿ ಪ್ರಾರಂಭಿಸಿದರು.* 2017ರಲ್ಲಿ ಪ್ರಕಟಿಸಿದ್ದ ಯೋಜನೆಯ ಪರಿಷ್ಕೃತ ರೂಪವಾಗಿದೆ.