Job Description: * ಭಾರತದ ಹಿರಿಯ ಆಫ್ ಸ್ಪಿನ್ನರ್ ಆರ್.ಅಶ್ವಿನ್ ಬುಧವಾರ ಐಸಿಸಿ ಟೆಸ್ಟ್ ಬೌಲರ್‌ಗಳ ಬ್ಯಾಂಕಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್‌ನಲ್ಲಿ 6 ವಿಕೆಟ್ ಪಡೆದುಕೊಂಡಿದ್ದು, ಅಶ್ವಿನ್ 2017ರ ಬಳಿಕ ಮೊದಲ ಬಾರಿಗೆ ನಂ.1 ಸ್ಥಾನಕ್ಕೇರಲು ನೆರವಾಯಿತು.