Job Description: * ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ 'ಅತ್ಯಂತ ಪ್ರಭಾವಿ ತಂಡ'ದಲ್ಲಿ ಭಾರತದ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ ಅವರು ಸ್ಥಾನ ಪಡೆದುಕೊಂಡಿದ್ದಾರೆ.* ದಕ್ಷಿಣ ಆಫ್ರಿಕಾದಲ್ಲಿ ಭಾನುವಾರ ಕೊನೆಗೊಂಡ ಟೂರ್ನಿಯ 11 ಶ್ರೇಷ್ಠ ಆಟಗಾರ್ತಿಯರನ್ನು ಒಳಗೊಂಡ ತಂಡ ವನ್ನು ಐಸಿಸಿ ಫೆ.27 ರ ಸೋಮವಾರ ದಂದು ಪ್ರಕಟಿಸಿದೆ.* ರಿಚಾ, ಟೂರ್ನಿಯಲ್ಲಿ 136 ರನ್ ಗಳಿಸಿದ್ದರು. ಪಾಕಿಸ್ತಾನ ವಿರುದ್ಧ 31, ವೆಸ್ಟ್ ಇಂಡೀಸ್ ವಿರುದ್ಧ 44 ಹಾಗೂ ಇಂಗ್ಲೆಂಡ್ ವಿರುದ್ಧ 47 ರನ್ ಗಳಿಸಿದ್ದರು. ವಿಶ್ವಕಪ್ ಜಯಿಸಿದ ಆಸ್ಟ್ರೇ ಲಿಯಾದ ನಾಲ್ವರು ತಂಡದಲ್ಲಿದ್ದಾರೆ.