Job Description: * ಹಿಂದೂ ಧರ್ಮದ ಪ್ರಕಾರ ಗೋವುಗಳು ದೇವರು ಹಾಗೂ ಕಾಮಧೇನು ಎಂಬ ನಂಬಿಕೆ ಹಾಗೂ ವಿಶ್ವಾಸ ಇದೆ. ಅದನ್ನು ಕಾಪಾಡುವ ಹಾಗೂ ಗೌರವಿಸುವ ಅಗತ್ಯವಿದೆ. ಹಾಗಾಗಿ ಅವುಗಳ ಹತ್ಯೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ಗೋಹತ್ಯೆ ನಿಷೇಧಕ್ಕೆ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಮತ್ತು ಅವುಗಳನ್ನು "ಸಂರಕ್ಷಿತ ರಾಷ್ಟ್ರೀಯ ಪ್ರಾಣಿ" ಎಂದು ಅಲಹಾಬಾದ್ ಹೈಕೋರ್ಟ್ ಭರವಸೆಯನ್ನು ವ್ಯಕ್ತಪಡಿಸಿದೆ.* ಗೋವುಗಳ ಧಾರ್ಮಿಕ ಮತ್ತು ಸಾಂಸ್ಕೃತಿಕ ಮಹತ್ವ ಮತ್ತು ಗೋಸಂರಕ್ಷಣೆಯ ಅಗತ್ಯವನ್ನು ಗಮನಿಸಿದ ನ್ಯಾಯಾಲಯವು ಇತರ ಅವಲೋಕನಗಳ ಸರಣಿಯೊಂದಿಗೆ ಚರ್ಚೆ ಮಾಡಿದೆ ಗೋವುಗಳನ್ನು ಕದ್ದು ಹತ್ಯೆ ಮಾಡುವದು ಅಪರಾಧ ಎಂದು ಹೇಳಲಾಗಿದೆ.