Job Description: * ಆಸ್ಟ್ರೇಲಿಯಾ ವಿರುದ್ಧ ನಾಗ್ಪುರದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ದೊಡ್ಡ ದಾಖಲೆಯೊಂದನ್ನು ಮುರಿದಿದ್ದಾರೆ. ಅಶ್ವಿನ್ ಭಾರತ ಪರ ಅತಿ ವೇಗದಲ್ಲಿ 450 ಟೆಸ್ಟ್ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. * ಅಶ್ವಿನ್ ರವರು ಅಲೆಕ್ಸ್ ಕ್ಯಾರಿ ಅವರನ್ನು ಔಟ್ ಮಾಡುವ ಮೂಲಕ ಅಶ್ವಿನ್ ತಮ್ಮ 450ನೇ ಟೆಸ್ಟ್ ವಿಕೆಟ್ ಪಡೆಯುವದರ ಮೂಲಕ ಭಾರತದ ಅನಿಲ್ ಕುಂಬ್ಳೆ, ಗ್ಲೆನ್ ಮೆಕ್‌ಗ್ರಾತ್, ಶೇನ್ ವಾರ್ನ್ ಮತ್ತು ನಾಥನ್ ಲಿಯಾನ್ ಅವರನ್ನು ಅತಿ ವೇಗದ ಟೆಸ್ಟ್ ವಿಕೆಟ್ ಪಡೆಯುವಲ್ಲಿ ದಾಖಲೆ ಹಿಂದಿಕ್ಕಿದ್ದಾರೆ ಹಾಗೂ ಟೆಸ್ಟ್‌ನಲ್ಲಿ 450 ವಿಕೆಟ್‌ಗಳನ್ನು ಪಡೆದ ವಿಶ್ವದ ಒಂಬತ್ತನೇ ಬೌಲರ್ ಅಶ್ವಿನ್ ಆಗಿದ್ದಾರೆ.