* ಅಂತಾರಾಷ್ಟ್ರೀಯ ಬಾಸ್ಕೆಟ್‌ಬಾಲ್ ಫೆಡರೇಷನ್  ಏಷ್ಯಾ ಘಟಕದ ಅಧ್ಯಕ್ಷರಾಗಿ ಕನ್ನಡಿಗ ಗೋವಿಂದರಾಜ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.* ಮಲೇಷಿಯಾದ ಕೌಲಾಲಂಪುರದಲ್ಲಿ ನಡೆದ ಫಿಬಾ 2023 ಏಷ್ಯಾ ಸಾಮಾನ್ಯ ಸಭೆಯಲ್ಲಿ ಗೋವಿಂದರಾಜ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.* ಗೋವಿಂದರಾಜ್ ಅವರು 2023 ರಿಂದ 2027ರವರೆಗೆ ಅಧಿಕಾರದಲ್ಲಿರಲಿದ್ದಾರೆ.