Job Description: * ತಮಿಳುನಾಡಿನ ಆರಂಭಿಕ ಬ್ಯಾಟ್ಸ್‌ಮನ್ ಮುರಳಿ ವಿಜಯ್ ಅಂತಾರಾಷ್ಟ್ರೀಯ ಕ್ರಿಕೆಟ್‌ ನ ಎಲ್ಲ ಮಾದರಿಗೂ ನಿವೃತ್ತಿ ಘೋಷಿಸಿದ್ದಾರೆ. * ವಿಜಯ್ ಕೊನೆಯದಾಗಿ ಭಾರತಕ್ಕಾಗಿ 2018ರ ಡಿಸೆಂಬರ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಪರ್ತ್‌ನಲ್ಲಿ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದಾರೆ. ವಿಜಯ್ ರವರು ಒಟ್ಟು 61 ಟೆಸ್ಟ್‌ಗಳು, 17 ODIಗಳು ಮತ್ತು ಒಂಬತ್ತು T20 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ.