* ಕುಟುಂಬಗಳ ಮೇಲೆ ಆಗುವ ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಪ್ರತಿ ವರ್ಷ ಮೇ 15 ರಂದು ಅಂತಾರಾಷ್ಟ್ರೀಯ ಕುಟುಂಬಗಳ ದಿನವನ್ನಾಗಿ ಆಚರಿಸಲಾಗುತ್ತದೆ.* ವಿಶ್ವಸಂಸ್ಥೆ 1993ರ ಸಾಮಾನ್ಯ ಸಭೆಯಲ್ಲಿ ಈ ದಿನಾಚರಣೆಯನ್ನು ಘೋಷಿಸಿತು .1995 ರಿಂದ ಈ ದಿನವನ್ನು ಪ್ರತಿ ವರ್ಷ ಆಚರಿಸಲಾಗುತ್ತದೆ.* ಸಾಮಾಜಿಕ , ಆರ್ಥಿಕ ಜನಸಂಖ್ಯೆ ಬೆಳವಣಿಗೆಯಿಂದ ಸಮುದಾಯದ ಮೂಲ ಘಟಕವಾದ ಕುಟುಂಬಗಳ ಮೇಲೆ ಆಗುವ ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಪ್ರತಿ ವರ್ಷ ಮೇ 15 ರಂದು ಅಂತಾರಾಷ್ಟ್ರೀಯ ಕುಟುಂಬಗಳ ದಿನವನ್ನಾಗಿ ಆಚರಿಸಲಾಗುತ್ತದೆ.