Job Description: * ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕನ್ನಡ ಕ್ರಿಯಾ ಸಮಿತಿನ ನೀಡುವ “ಕರ್ನಾಟಕ ಚೂಡಾಮಣಿ ಪ್ರಶಸ್ತಿ'ಗೆ ಕನ್ನಡ ಪರ ಹೋರಾಟಗಾರ ಅಶೋಕ ಚಂದರಗಿ ಆಯ್ಕೆಯಾಗಿದ್ದಾರೆ.* ಪ್ರಶಸ್ತಿಯು 10 ಸಾವಿರ ರೂ ನಗದು ಹಾಗೂ ಫಲಕ ಒಳಗೊಂಡಿದೆ. ಜುಲೈನಲ್ಲಿ ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್‌. ಪ್ರಭುಸ್ವಾಮಿ ತಿಳಿಸಿದ್ದಾರೆ.