* ಪ್ರಸ್ತುತ ಕಮಿಷನರ್ ಆಗಿದ್ದ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ (ಐಎಸ್‌ಡಿ) ಬೆಂಗಳೂರಿನ ನೂತನ ಕಮಿಷನರ್ ಆಗಿ ಬಿ. ದಯಾನಂದ್ ರವರನ್ನು ವರ್ಗಾವಣೆ ಮಾಡಲಾಗಿದೆ.* ಬೆಂಗಳೂರಿನ 38 ನೇ ಕಮಿಷನರ್ ಆಗಿ ಬಿ. ದಯಾನಂದ್ ರವರು ಮೇ 31 ರಂದು ಅಧಿಕಾರ ವಹಿಸಿಕೊಳ್ಳಲಾಗಿದ್ದು, ವಿಶೇಷ ಕಮಿಷ‌ರ್ (ಸಂಚಾರ) ಆಗಿದ್ದ ಎಂ.ಎ. ಸಲೀಂ ಅವರನ್ನು ಸಿಐಡಿ ಡಿಜಿಪಿ ಆಗಿ ಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ.