* ಚೆನ್ನೈನ ಮೇಯರ್ ರಾಧಾಕೃಷ್ಣನ್ ಸ್ಟೇಡಿಯಂನಲ್ಲಿ ಆಗಸ್ಟ್ 12 ರಂದು ನಡೆದ ಹರ್ಮಾನ್‌ಪ್ರೀತ್‌ ಸಿಂಗ್ ಸಾರಥ್ಯದ ಭಾರತ ತಂಡ 7ನೇ ಆವೃತ್ತಿಯ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯ ಫೈನಲ್‌ನಲ್ಲಿ ಮಲೇಷ್ಯಾವನ್ನು ಮಣಿಸಿ ಭಾರತ ತಂಡ ಚಾಂಪಿಯನ್ ಪಟ್ಟ ಗೆದ್ದಿದೆ.* ಮಲೇಷ್ಯಾ ವಿರುದ್ಧದ ಪ್ರಶಸ್ತಿ ಸುತ್ತಿನ ಹೋರಾಟದಲ್ಲಿ ಭಾರತ ತಂಡ 4-3 ಗೋಲುಗಳಿಂದ ಗೆದಿದ್ದು,  ಈ ಮೂಲಕ ಟೂರ್ನಿಯಲ್ಲಿ 4ನೇ ಬಾರಿಗೆ ಪ್ರಶಸ್ತಿ ಜಯಿಸಿದೆ. * ಈ ಮುನ್ನ ಭಾರತ ತಂಡ ಹಾಕಿ ಟೂರ್ನಿಯಲ್ಲಿ  2011, 2016, 2018ರಲ್ಲಿ ಪ್ರಶಸ್ತಿ ಗೆದ್ದಿತ್ತು