Job Description: * ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಜನರಲ್ ಎಂವಿ ಸುಚೀಂದ್ರ ಕುಮಾರ್ ಅವರನ್ನು ಹೊಸ ಸೇನಾ ಉಪ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. * ಎಂವಿ ಸುಚೀಂದ್ರ ಕುಮಾರ್ ರವರು ಸೇನಾ ಸಿಬ್ಬಂದಿಯ (ತಂತ್ರ) ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ವೈಟ್ ನೈಟ್ ಕಾರ್ಪ್ಸ್ ಸೇರಿದಂತೆ ವಿವಿಧ ಪ್ರಮುಖ ಕಾರ್ಯಯೋಜನೆಯ ಭಾಗವಾಗಿದ್ದಾರೆ.