Job Description: * ಸಮಯಕ್ಕೆ ಸರಿಯಾಗಿ ಚುನಾವಣೆಗಳನ್ನು ನಡೆಸಲು ವಿಫಲವಾದ ಮತ್ತು ಮಾರ್ಗಸೂಚಿಗಳನ್ನು ಅನುಸರಿಸದ ಕಾರಣಕ್ಕಾಗಿ ತಕ್ಷಣವೇ ಜಾರಿಗೆ ಬರುವಂತೆ ಭಾರತೀಯ ಪ್ಯಾರಾಲಿಂಪಿಕ್ ಸಮಿತಿಯನ್ನು (PCI) ಕ್ರೀಡಾ ಸಚಿವಾಲಯ ಅಮಾನತುಗೊಳಿಸಿದೆ. ಪಿಸಿಐನ ಕಾರ್ಯಕಾರಿ ಸಮಿತಿಯ ನಾಲ್ಕು ವರ್ಷಗಳ ಅವಧಿಯು 31.ಜನವರಿ.2024 ರಂದು ಕೊನೆಗೊಂಡಿದೆ ಎಂದು ಸಚಿವಾಲಯ ತಿಳಿಸಿದೆ.* ಹೊಸ ಸಮಿತಿಯನ್ನು ರಚಿಸುವ ಚುನಾವಣೆಯನ್ನು "ಹಿಂದಿನ ಕಾರ್ಯಕಾರಿ ಸಮಿತಿಯ ಅವಧಿ ಮುಗಿಯುವ ಮೊದಲು" ನಡೆಸಬೇಕಿತ್ತು ಎಂದು ಸಚಿವಾಲಯ ಹೇಳಿದೆ. ಹೊಸ ಸಮಿತಿಯನ್ನು ರಚಿಸಲು ಮುಂಬರುವ ಚುನಾವಣೆ ನಡೆಯಲಿದೆ ಎಂದು ಅದು ಹೇಳಿದೆ.* 15 ಮತ್ತು 19 ವರ್ಷದೊಳಗಿನವರ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಶಿಪ್ ದಿನಾಂಕ ಘೋಷಣೆ ಮಾಡಿದ ಸಮಿತಿಯ ಕ್ರಮವು ನಿಯಮಬಾಹಿರವಾಗಿದೆ ಎಂದು ಸಚಿವಾಲಯ ಕ್ರಮ ಕೈಗೊಂಡಿದೆ. ಮುಂದಿನ ಆದೇಶದವರೆಗೆ ಎಲ್ಲ ಚಟುವಟಿಕೆಗಳನ್ನು ಸ್ಥಗಿತಗಿಳಿಸಲು ಡಬ್ಲ್ಯುಎಫ್‌ಐಗೆ ಸೂಚಿಸಲಾಗಿದೆ.