* ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (ಎನ್‌ಟಿಎ) ಪ್ರಧಾನ ನಿರ್ದೇಶಕರಾಗಿ (ಡಿಜಿ) ಐಎಎಸ್‌ ಅಧಿಕಾರಿ ಸುಭೋದ್‌ ಕುಮಾರ್ ಸಿಂಗ್ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ.* ಅಗರವಾಲ್‌ ಸದ್ಯ ಕೇಂದ್ರ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಆಗಿದ್ದರೆ, ಸಿಂಗ್ ಅವರು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಆಗಿದ್ದರು.