* ರೈಲ್ವೆ ಸಚಿವಾಲಯದ 166 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ರೈಲ್ವೆ ಮಂಡಳಿಯ ಸಿಇಒ ಮತ್ತು ಅಧ್ಯಕ್ಷರಾಗಿ ಮಹಿಳೆ ನೇಮಕಗೊಂಡಿದ್ದಾರೆ. ಕೇಂದ್ರ ಸರ್ಕಾರ ಜಯಾ ವರ್ಮಾ ಸಿನ್ಹಾ ಅವರನ್ನು ರೈಲ್ವೆ ಮಂಡಳಿಯ ಸಿಇಒ ಮತ್ತು ಅಧ್ಯಕ್ಷರನ್ನಾಗಿ ಆಗಸ್ಟ್ 31 ರಂದು ನೇಮಕ ಮಾಡಿದೆ.* ಜಯ ಸಿನ್ಹಾ ಅವರು ಸೆಪ್ಟೆಂಬರ್ 1 ರಂದು ಅಥವಾ ನಂತರ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ* ರೈಲ್ವೆ ಮಂಡಳಿಯ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಹುದ್ದೆಗೆ ಜಯ ವರ್ಮಾ ಸಿನ್ಹಾ ಅವರನ್ನು ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿ (ACC) ಅನುಮೋದನೆ ನೀಡಿದೆ.