Job Description: * ಭಾರತಕ್ಕೆ ಅಮೇರಿಕಾದ ನೂತನ ರಾಯಭಾರಿಯಾದ ಎರಿಕ್ ಗಾರ್ಸೆಟ್ಟಿ ರವರು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 'ಇದು ನನಗೆ ಲಭಿಸಿದ ಅದ್ಭುತ ಅವಕಾಶ' ಎಂದು 52 ವರ್ಷದ ಗಾರ್ಸೆಟ್ಟಿ ಹೇಳಿದ್ದಾರೆ.*ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿರುವ ತರಣ್‌ಜಿತ್ ಸಿಂಗ್ ಸಂಧು ಅವರು ಎರಿಕ್ ಗಾರ್ಸೆಟ್ಟಿ ಅವರನ್ನು ಭೇಟಿಯಾಗಿ, ದ್ವಿಪಕ್ಷೀಯ ಸಂಬಂಧಗಳ ವೃದ್ಧಿಗೆ ಆದ್ಯತೆ ನೀಡುವ ವಿಚಾರವಾಗಿ ಚರ್ಚಿಸಿದರು.