Job Description: * ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆ ಸಲ್ಲಿಸಿರುವ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಇಡೀ ತಂಡಕ್ಕೆ 5 ಕೋಟಿ ರೂ ಬಹುಮಾನ ಘೋಷಣೆ ಮಾಡಿದೆ.* ದಕ್ಷಿಣ ಆಫ್ರಿಕಾದಲ್ಲಿ ನಡೆದ ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶೆಫಾಲಿ ವರ್ಮಾ ನೇತೃತ್ವದ ಟಿ20 ತಂಡ 7 ವಿಕೆಟ್ ಅಂತರದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿ ಮೊದಲ ಮಹಿಳೆಯರ ಅಂಡರ್-19 ಟಿ20 ವಿಶ್ವಕಪ್ ಪ್ರಶಸ್ತಿ ಗೆದ್ದಿದೆ.