* ನಾಲ್ಕು ತಂಡಗಳು ಭಾಗವಹಿಸುವ ಇಂಟರ್ ಕಾಂಟಿನೆಂಟಲ್ ಫುಟ್‌ಬಾಲ್ ಕ್ರೀಡಾಕೂಟವನ್ನು ಜೂನ್ 9 ರಿಂದ 18ರ ವರೆಗೆ ಒಡಿಶಾ ರಾಜಧಾನಿ ಭುವನೇಶ್ವರದಲ್ಲಿ ಆಯೋಜಿಸಲಾಗುತ್ತಿದೆ. * ಪ್ರಸ್ತುತ ಇದು ಮೂರನೇ ಆವೃತ್ತಿಯಾಗಿದ್ದು ಈ ಹಿಂದೆ ಕ್ರೀಡಾಕೂಟದ ಎರಡು ಆವೃತ್ತಿಗಳನ್ನು ಮುಂಬೈ ಮತ್ತು ಅಹಮದಾಬಾದ್‌ನಲ್ಲಿ ಆಯೋಜಿಸಲಾಗಿತ್ತು. ಈ ಕ್ರೀಡಾಕೂಟದಲ್ಲಿ ಭಾರತ, ಲೆಬನಾನ್, ಮಂಗೋಲಿಯ ಮತ್ತು ವನೌಟೋ ರಾಷ್ಟ್ರಗಳು ಭಾಗವಹಿಸಲಿವೆ.