*ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್'ನಲ್ಲಿ ಭಾರತದ ಸ್ಟಾರ್ ಷಟ್ಲರ್ ಎಚ್ ಎಸ್ ಪ್ರಣಯ್ ಅವರು ಅಬ್ಬರಿಸಿದ್ದು, 2023ರಲ್ಲಿ ಚೀನಾದ ಹಾಂಗ್ ಯಾಂಗ್ ವೆಂಗ್ ಅವರನ್ನು ಸೋಲಿಸಿಸುವ ಮೂಲಕ ಚಿನ್ನದ ಪದಕವನ್ನು ಪಡೆದು ಕೊಂಡಿದ್ದಾರೆ.* 2017 ರ ಅಮೇರಿಕ ಓಪನ್ ಗ್ರ್ಯಾನ್ ಪ್ರಿಯಲ್ಲಿ ಚಿನ್ನದ ಪದಕ ಗಳಿಸಿದ್ದು, ಎಚ್.ಎಸ್. ಪ್ರಣಯ ರವರಿಗೆ ಬಿಡಬ್ಲ್ಯೂಎಫ್ ವಿಶ್ವ ಟೂರ್ ವಿಭಾಗದಲ್ಲಿ ಮೊದಲ ಕಿರೀಟವಾಗಿದೆ.