* ಬ್ಯಾಂಕ್ ಆಫ್ ಬರೋಡಾದ (ಬಿಒಬಿ) ಸಿಇಓ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ (ಎಂಡಿ) ದೇವದತ್ತ ಚಂದ್ ಅವರನ್ನು ನೇಮಕ ಮಾಡಲಾಗಿದೆ.* ದೇವದತ್ತ ಚಂದ್ ಅವರು ಜುಲೈ 1, 2023 ರಿಂದ ಅಥವಾ ಮುಂದಿನ ಸೂಚನೆಯವರೆಗೆ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಲಿದ್ದಾರೆ.