Job Description: ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿಜಿ ಅವರ ಗುರು ತೇಜ ಬಹುದ್ದೂರ್ ಅವರ 400 ನೇ ವರ್ಷದ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು, ಇದೆ ವೇಳೆ ಗುರು ತೇಜ ಬಹುದ್ದೂರ್ ಅವರ ಸ್ಮರಣಾರ್ಥ ಅಂಚೆಚೀಟಿಗಳು ಹಾಗೂ 400 ರೂಪಾಯಿ ಮೌಲ್ಯದ ನಾಣ್ಯವನ್ನು ಬಿಡುಗಡೆಗೊಳಿಸಲಾಯಿತು.