Job Description: * ಬ್ಯಾಂಕಾಕ್ ನಲ್ಲಿ ನಡೆದ ಬ್ಯಾಡ್ಮಿಂಟನ್ ಟೋರ್ನಿಯಲ್ಲಿ ಭಾರತೀಯ ಥಾಮಸ್ ಕಪ್ ಮತ್ತುಇಂಡೊನೇಷ್ಯಾ ನಡುವಿನ ಬ್ಯಾಡ್ಮಿಂಟನ್ ಆಟದಲ್ಲಿ ಭಾರತಕ್ಕೆ ಚಿನ್ನದ ಪದಕ ದೊರೆತಿದೆ.* ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ, ಚಿರಾಗ್ ಶೆಟ್ಟಿ, ಕಿದಂಬಿ ಶ್ರೀಕಾಂತ್ ಮತ್ತು ಲಕ್ಷ್ಯ ಸೇನ್ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಥಾಮಸ್ ಕಪ್ ತಂಡದ ಬ್ಯಾಡ್ಮಿಂಟನ್ ಆಟಗಾರರು* ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇಂಡಿಯಾ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ಡಬಲ್ಸ್ ಪ್ರಶಸ್ತಿಯನ್ನು ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ* ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಷಿಪ್ ನಲ್ಲಿ ಭಾರತದ ಕಿದಂಬಿ ಶ್ರೀಕಾಂತ್ ಐತಿಹಾಸಿಕ ಬೆಳ್ಳಿ ಪದಕಗೆದ್ದ ಭಾರತದ ಮೊದಲಿಗ ಇವರಾಗಿದ್ದಾರೆ