Job Description: * ಶೇಖ್ ಮಹ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಅರಬ್ ಸಂಯುಕ್ತ ಸಂಸ್ಥಾನದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು* ಅಬುಧಾಬಿಯಲ್ಲಿ ಯುಎಇಯ 7 ಪ್ರಾಂತ್ಯದ ಆಡಳಿತಗಾರರು ನಡೆಸಿದ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಸರಕಾರಿ ಒಡೆತನದ ಸುದ್ದಿ ಸಂಸ್ಥೆ ಡಬ್ಲೂಎಎಂ ತಿಳಿಸಿದೆ.* ಯು ಎ ಇ ಅಧ್ಯಕ್ಷರಾಗಿದ್ದ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ನಿಧನದ ಬೆನ್ನಲೇ ಶೇಖ್ ಮಹ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಇವರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.