Job Description: * ದೇಶೀಯ ಬೆಲೆಗಳು ಗಗನಕ್ಕೇರುತ್ತಿರುವ ಕಾರಣ ಸರ್ಕಾರವು ಗೋಧಿ ರಫ್ತು ನಿಷೇಧಿಸಿದ ಕೇಂದ್ರ ಸರಕಾರ ನಿರ್ಧಾರವನ್ನು ತೆಗೆದುಕೊಂಡಿದೆ.* ಏರುತ್ತಿರುವ ಇಂಧನ ಮತ್ತು ಆಹಾರದ ಬೆಲೆಗಳಿಂದಾಗಿ, ಭಾರತದ ವಾರ್ಷಿಕ ಚಿಲ್ಲರೆ ಹಣದುಬ್ಬರವು ಏಪ್ರಿಲ್‌ನಲ್ಲಿ 7.79 ಶೇಕಡಾವನ್ನು ತಲುಪಿದೆ. ಈ ಕಾರಣದಿಂದಾಗಿ, ದೇಶದಾದ್ಯಂತ ಕೆಲವು ಸ್ಥಳಗಳಲ್ಲಿ ಗೋಧಿ ಬೆಲೆಗಳು ಹೆಚ್ಚಾಗಿದೆ.* ಕಾರ್ಮಿಕರು, ಇಂಧನ, ಪ್ಯಾಕೇಜಿಂಗ್ ಮತ್ತು ಸಾಗಾಣಿಕೆ ವೆಚ್ಚಗಳು ಕೂಡ ಹೆಚ್ಚಾಗಿರುವುದರಿಂದ ಗೋಧಿ ಹಿಟ್ಟಿನ ಬೆಲೆಯ ಮೇಲೆ ಪರಿಣಾಮ ಬೀರಿದೆ ಎಂದು ಕೇಂದ್ರ ಸರಕಾರ ಈ ನಿರ್ಧಾರ ಕೈಗೊಂಡಿದೆ.