Job Description: * ನವದೆಹಲಿಯ ʻನಿರ್ವಾಚನ್ ಸದನʼದಲ್ಲಿರುವ ಭಾರತೀಯ ಚುನಾವಣಾ ಆಯೋಗದ ಕಚೇರಿಯಲ್ಲಿ ಭಾರತದ 25ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಶ್ರೀ ರಾಜೀವ್ ಕುಮಾರ್ ಅಧಿಕಾರ ವಹಿಸಿಕೊಂಡರು. * ಶ್ರೀ ರಾಜೀವ್ ಕುಮಾರ್ ಅವರು ಸೆಪ್ಟೆಂಬರ್ 1, 2020ರಿಂದ ಚುನಾವಣಾ ಆಯುಕ್ತರಾಗಿ ಚುನಾವಣಾ ಆಯೋಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಹಣಕಾಸು ಕಾರ್ಯದರ್ಶಿ ಮತ್ತು ಹಣಕಾಸು ಸೇವೆಗಳ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.* ಸಂವಿಧಾನದ ಅಡಿಯಲ್ಲಿ ತಾನು ಜವಾಬ್ದಾರರಾಗಿರುವ ವಿಚಾರಗಳಿಗೆ ಸಂಬಂಧಿಸಿದಂತೆ, ಕಠಿಣ ನಿರ್ಧಾರಗಳನ್ನು ಕೈಗೊಳ್ಳಲು ಆಯೋಗವು ಹಿಂದೆ ಸರಿಯುವುದಿಲ್ಲ," ಎಂದು ಅವರು ಹೇಳಿದರು.