Job Description: * ಗೌತಮ ಬುದ್ದನು (ಕ್ರಿ. ಪೂ 557-447) ಹುಟ್ಟು ಸ್ಥಳ ವೈಶಾಖ ಮಾಸದ ಹುಣ್ಣಿಮೆಯ ದಿನ ಭಗವಾನ್‌ ವಿಷ್ಣುವಿನ ಒಂಭತ್ತನೇ ಅವತಾರವಾದ ಬುದ್ಧನು ಲುಂಬಿನಿ ಎಂಬ ಗ್ರಾಮ. ತಂದೆ ಶುದ್ಧೋಧನ ತಾಯಿ ಮಾಯದೇವಿ. ಮೊದಲ ಹೆಸರು ಸಿದ್ದಾರ್ಥ.* .“ಆಸೆಯೇ ದುಃಖಲಕ್ಕೆ ಮೂಲ” ಎಂಬುದು ಅವನ ಪ್ರಸಿದ್ಧ ತತ್ವ.* ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ.* ನೇಪಾಳದ ಲುಂಬಿನಿಯಲ್ಲಿರುವ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರ ಮತ್ತು ಧ್ಯಾನ ಭವನದಲ್ಲಿ 2566 ನೇ ಬುದ್ಧ ಜಯಂತಿ ಆಚರಿಸಲಾಯಿತು.* ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ನೇಪಾಳದ ಪ್ರಧಾನ ಮಂತ್ರಿ ಗೌರವಾನ್ವಿತ ಶೇರ್ ಬಹದ್ದೂರ್ ದೇವುಬಾ ಮತ್ತು ಅವರ ಪತ್ನಿ ಡಾ. ಅರ್ಜು ರಾಣಾ ದೇವುಬಾ ಅವರು ಭಾಗವಹಿಸಿದ್ದರು.