Job Description: * ಭಾರತದ ನಿಖತ್ ಜರೀನ್ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿಥೈಲ್ಯಾಂಡ್‌ನ ಜಿಟ್‌ಪಾಂಗ್ ಜುಟಾಮಾಸ್ ಅವರನ್ನು ಸೋಲಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ* ಟರ್ಕಿಯ ಇಸ್ತಾನ್‌ಬುಲ್‌ನಲ್ಲಿ ನಡೆದ ಬಾಕ್ಸಿಂಗ್ ನಲ್ಲಿ ಚಿನ್ನದ ಪದಕವನ್ನು ಗೆದ್ದಿದ್ದಾರೆ* ನಿಖತ್ ಜರೀನ್ ಅವರು ಮೇರಿ ಕೋಮ್, ಸರಿತಾ ದೇವಿ, ಜೆನ್ನಿ ಆರ್‌ಎಲ್ ಮತ್ತು ಲೇಖಾ ಕೆಸಿ ನಂತರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಐದನೇ ಭಾರತೀಯ ಮಹಿಳಾ ಬಾಕ್ಸರ್ ಆಗಿದ್ದಾರೆ.* 2018 ರಲ್ಲಿ ಬಾಕ್ಸಿಂಗ್ ನಲ್ಲಿ ಮೇರಿ ಕೋಮ್ ಚಿನ್ನದ ಪದಕ ಗೆದ್ದ ನಂತರ ಇದು ಭಾರತದ ಮೊದಲ ಚಿನ್ನದ ಪದಕವಾಗಿದೆ.* ವಿಶ್ವ ಬಾಕ್ಸಿಂಗ್ ಚಾಂಪಿಯನ್ ಷಿಪ್ ಫೈನಲ್ ನಲ್ಲಿ ಗೆದ್ದ ಭಾರತದ ನಿಖತ್ ಜರೀನ್ ನೂತನ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.