Job Description: * ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ-20 ಸರಣಿಗೆ ಭಾರತ ತಂಡವನ್ನು ಘೋಷಿಸಲಾಗಿದ್ದು. ಭಾರತದ ತಂಡದ ನಾಯಕರಾಗಿ K L ರಾಹುಲ್ ಆಯ್ಕೆ ಆಗಿದ್ದರೆ.* ಆಯ್ಕೆ ಮಂಡಳಿಯ ಸಭೆಯಲ್ಲಿ ಐಪಿಎಲ್ನಲ್ಲಿ ಮಿಂಚಿದ ಹೊಸ ಪ್ರತಿಭೆಗಳಿಗೆ ಆಯ್ಕೆಗಾರರು ಅವಕಾಶ ಕಲ್ಪಿಸಿದ್ದಾರೆ.* ಈ ಸೀಸನ್ ಐಪಿಎಲ್ನಲ್ಲಿ ಮಿಂಚು ಹರಿಸಿದ ಉಮ್ರಾನ್ ಮಲಿಕ್ಗೆ ಆಯ್ಕೆಗಾರರು ಅಸ್ತು ಎಂದಿದ್ದಾರೆ. ಎಡಗೈ ವೇಗಿ ಹರ್ಷದೀಪ್ ಸಿಂಗ್ ಗೆ ಮೊದಲ ಅವಕಾಶ ದೊರೆತಿದೆ.* ಹಾರ್ದಿಕ್ ಪಾಂಡ್ಯ ಮತ್ತು ದಿನೇಶ್ ಕಾರ್ತಿಕ್ ಭಾರತ T 20 ತಂಡಕ್ಕೆ ಮರಳಿದ್ದಾರೆ.* ಭಾರತ T 20 ತಂಡಕ್ಕೆದಲ್ಲಿ ಕೆ ಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪ ನಾಯಕ) (ವಿಕೇಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೇಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಆರ್ ಬಿಷ್ಣೋಯ್, ಭುವನೇಶ್ವರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.* ಟೆಸ್ಟ್ ತಂಡದಲ್ಲಿ ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ್ ಪೂಜಾರ, ರಿಷಬ್ ಪಂತ್ (ವಿಕೇಟ್ ಕೀಪರ್), ಕೆಎಸ್ ಭರತ್ (ವಿಕೇಟ್ ಕೀಪರ್), ಆರ್ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ್ ಕೃಷ್ಣ ಆಡಲಿದ್ದಾರೆ.