Job Description: * ಮನ್ ಕಿ ಬಾತ್ ಸಂಚಿಕೆಯ ಕಾರ್ಯಕ್ರಮದಲ್ಲಿ ಚರ್ಚಿಸಲಾದ ವಿಷಯಗಳನ್ನಾಧರಿಸಿ ಆಸಕ್ತಿದಾಯಕ ಲೇಖನಗಳನ್ನು ಒಳಗೊಂಡಿರುವ ಕಿರುಪುಸ್ತಕವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಂಚಿಕೊಂಡಿದ್ದಾರೆ. * ಮನ್ ಕಿ ಬಾತ್ ಸಂಚಿಕೆಯ ಕಾರ್ಯಕ್ರಮದಲ್ಲಿ ಚರ್ಚಿಸಲಾದ ವಿಷಯಗಳನ್ನು ಮೋದಿ ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದಾರೆ.* ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿರುವುದನ್ನು ನೋಡಲು ನನಗೆ ಬಹಳ ಸಂತೋಷವಾಗುತ್ತಿದೆ ನರೇಂದ್ರ ಮೋದಿ ಅವರು ಹೇಳಿಕೊಂಡಿದ್ದಾರೆ.* ಮನ್ ಕಿ ಬಾತ್ ಸಂಚಿಕೆಯಲ್ಲಿ ಚರ್ಚಿಸಲಾದ ವಿಷಯಗಳ ಕುರಿತು ಆಸಕ್ತಿದಾಯಕ ಲೇಖನಗಳನ್ನು ಹೊಂದಿರುವ ಕಿರುಪುಸ್ತಕವನ್ನು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿರುವುದರಿಂದ ಮೋದಿ ಅವರು ಸಂತೋಷ ವ್ಯೆಕ್ತ ಪಡಿಸಿದ್ದಾರೆ.