Job Description: * ದ್ವಿತೀಯ ಪಿಯುಸಿ ಕಲಾ ವಿಭಾಗದ ಭಾರತ ಇತಿಹಾಸ ಅಧ್ಯಯನ ಪಠ್ಯಪುಸ್ತಕದ ಪರಿಷ್ಕರಣೆಯನ್ನು ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಗೆ ವಹಿಸಲಾಗಿದೆ.* ಪರಿಷ್ಕೃತ ಪಠ್ಯಪುಸ್ತಕಗಳನ್ನು 2022-2023 ನೇ ಸಾಲಿನಲ್ಲಿ ಮುದ್ರಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಿಕ್ಷಣ ಸಚಿವರಾದ ಶ್ರೀ ಬಿ ಸಿ ನಾಗೇಶ ಅವರು ತಿಳಿಸಿದ್ದಾರೆ.* ಸಂಗೊಳ್ಳಿ ರಾಯಣ್ಣ, ಅಂಬೇಡ್ಕರ್, ಮಹಾತ್ಮ ಗಾಂಧೀಜಿ, ಮೈಸೂರು ಮಹಾರಾಜರು, ರಾಣಿ ಅಬ್ಬಕ್ಕ, ಮದಕರಿ ನಾಯಕ, ಕುವೆಂಪು ಮುಂತಾದವರ ಪಾಠವನ್ನು ಕೈಬಿಟ್ಟಿದ್ದರು. ವಿವಾದವನ್ನು ಸರಿಪಡಿಸಿದ್ದೇವೆ ಶೈಕ್ಷಣ ಸಚಿವ ಸರಿಪಡಿಸಿದ್ದೇವೆ ಎಂದು ಹೇಳಿದ್ದಾರೆ.