Job Description: * ಉಪರಾಷ್ಟ್ರಪತಿ ಶ್ರೀ ಎಂ. ವೆಂಕಯ್ಯ ನಾಯ್ಡು ಅವರು ಚೆನ್ನೈನಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮುತಮಿಜ್ ಅರಿಗ್ನಾರ್ ಕಲೈಂಜರ್ ಎಂ. ಕರುಣಾನಿಧಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು.* ತಮಿಳುನಾಡಿನಲ್ಲಿ ಐದು ಬಾರಿ ಮುಖ್ಯಮಂತ್ರಿಯಾಗಿದ್ದ, ದಿವಂಗತ ಎಂ.ಕರುಣಾನಿಧಿ ಅವರ 16 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಉಪರಾಷ್ಟ್ರಪತಿ ಎಂ . ವೆಂಕಯ್ಯನಾಯ್ಡು ಅವರು ಪ್ರಸ್ತುತ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರೊಂದಿಗೆ ಅನಾವರಣಗೊಳಿಸಿದರು.* ಅಣ್ಣಾ ಸಲೈನ್ ಒಮಂದು ರಾರ್ ಎಸ್ಟೇಟ್‌ನಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಈ ಪ್ರತಿಮೆ ನಿರ್ಮಿಸಲಾಗಿದೆ.