Job Description: * ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಕ್ಕಳಿಗಾಗಿ 'ಪಿಎಂ ಕೇರ್ಸ್' ಯೋಜನೆ ಬಿಡುಗಡೆ ಮಾಡಿದರು.* ಮಕ್ಕಳಿಗಾಗಿ 'PM CARES' ನ ಪಾಸ್‌ಬುಕ್ ಮತ್ತು ಆಯುಷ್ಮಾನ್ ಭಾರತ್ - ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಆರೋಗ್ಯ ಕಾರ್ಡ್ ನ್ನು ಕಾರ್ಯಕ್ರಮದ ಸಮಯದಲ್ಲಿ ಮಕ್ಕಳಿಗೆ ಹಸ್ತಾಂತರಿಸಲಾಯಿತು.* ಮಕ್ಕಳಿಗೆ ಪ್ರತಿ ತಿಂಗಳು 4 ಸಾವಿರ ರೂಪಾಯಿ ನೀಡಲಾಗುತ್ತದೆ. ಇದು ಅವರ ದೈನಂದಿನ ಅಗತ್ಯಗಳನ್ನು ಪೂರೈಸಲು ಸಹಾಯ ಮಾಡುತ್ತದೆ ಎಂದರು.* ಶಾಲೆಗೆ (School) ಹೋಗುವ ಮಕ್ಕಳಿಗೆ ಪ್ರಧಾನ ಮಂತ್ರಿ ಮೋದಿ ವಿದ್ಯಾರ್ಥಿ ವೇತನವನ್ನು (Scholarship) ವರ್ಗಾಯಿಸಿದರು.