Job Description: * ಕಜಕಸ್ತಾನದ ಅಲ್ಮಾಟಿಯಲ್ಲಿ ನಡೆಯುತ್ತಿರುವ ಯುಡಬ್ಲ್ಯುಡಬ್ಲ್ಯು ರ್ಯಾಂಕಿಂಗ್ ಸರಣಿ ಕುಸ್ತಿ ಸ್ಪರ್ಧೆಯಲ್ಲಿ ಸಾಕ್ಷಿ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ * 2016 ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕವನ್ನು ಗೆದ್ದುಕೊಂಡಿದ್ದರು * 2017 ರಲ್ಲಿ ಕಾಮನ್ ವೆಲ್ತ್ ಚಾಂಪಿಯನ್ ಶಿಪ್ ನಲ್ಲಿ ಸಾಕ್ಷಿ ಚಿನ್ನದ ಪದಕವನ್ನು ಜಯಿಸಿದ್ದರು * 2020-2022 ನೇ ಸಾಲಿನ ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಸಾಕ್ಷಿ ಅವರು ಕಂಚಿನ ಪದಕ ಗೆದ್ದುಕೊಂಡಿದ್ದರು * 57 ಕೆಜಿ ವಿಭಾಗದಲ್ಲಿ ಭಾರತದ ಮಾನಸಿ ಫೈನಲ್ ಬೌಟ್ ನಲ್ಲಿ ಕಜಕಸ್ತಾನದ ಎಮ್ ಟಿ ಸಿ ವಿರುದ್ಧ ಗೆದ್ದು ಚಿನ್ನದ ಪದಕವನ್ನು ಗೆದ್ದುಕೊಂಡರು * 68 ಕೆಜಿ ವಿಭಾಗದಲ್ಲಿ ಫೈನಲ್ ಬೌಟಲ್ ನಲ್ಲಿ ತನ್ನ ಎದುರಾಳಿಯನ್ನು ಸೋಲಿಸಿ ಪದಕವನ್ನು ತನ್ನದಾಗಿಸಿಕೊಂಡರು .