Job Description: * ‘ಪಿಎಂ ಶ್ರೀ ಶಾಲೆಗಳನ್ನು’ ಸ್ಥಾಪಿಸುವ ಕೇಂದ್ರ ಸರಕಾರವು ಪ್ರಕ್ರಿಯೆಯಲ್ಲಿದ್ದೇವೆ, ಅದು ವಿದ್ಯಾರ್ಥಿಗಳನ್ನು ಭವಿಷ್ಯಕ್ಕಾಗಿ ಸಿದ್ಧಪಡಿಸಲು ಸಂಪೂರ್ಣ ಸಜ್ಜುಗೊಂಡಿರುತ್ತದೆ” ಎಂದು ಪ್ರಧಾನ್ ಹೇಳಿದ್ದಾರೆ.* ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕಾಗಿ ಈ ಯೋಜನೆಯನ್ನು ಜಾರಿಗೆ ತರಲು ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.* "ಭಾರತವು ಜ್ಞಾನ ಆಧಾರಿತ ಆರ್ಥಿಕತೆಯನ್ನು ಹೊಂದಲು ಶಾಲಾ ಶಿಕ್ಷಣವು ಅಡಿಪಾಯವಾಗಿದೆ" ನಾವು ಪಿಎಂ ಶ್ರೀ ಶಾಲೆಗಳನ್ನು ಸ್ಥಾಪಿಸುವ ಯೋಚನೆಯಲ್ಲಿದ್ದೇವೆ, ಅದು ವಿದ್ಯಾರ್ಥಿಗಳನ್ನು ಭವಿಷ್ಯಕ್ಕಾಗಿ ಸಿದ್ಧಪಡಿಸಲು ಸಂಪೂರ್ಣವಾಗಿ ಸಹಾಯಕವಾಗಲಿದೆ.ಎಂದ ಸರಕಾರ * ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಪಿಎಂ ಶ್ರೀ ಸ್ಕೂಲ್‌ ಸ್ವರೂಪದಲ್ಲಿ ಇಡೀ ಶಿಕ್ಷಣ ವ್ಯವಸ್ಥೆ ಭವಿಷ್ಯದ ಸೂಚ್ಯಂಕವಾಗಿ ಇರಬೇಕು. ಇದಕ್ಕಾಗಿ ಎಲ್ಲಾ ರಾಜ್ಯಗಳ, ಕೇಂದ್ರಾಡಳಿತ ಪ್ರದೇಶಗಳಿಂದ ಸಲಹೆ ಪಡೆಯಲಾಗುತ್ತದೆ ಎಂದರು.