Job Description: * ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಮತ್ತು ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿರುವ ಯಶವಂತ್ ಸಿನ್ಹಾ ಅವರ ನಡುವೆ ಪೈಪೋಟಿ ಆರಂಭವಾಗಿದೆ * ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿದೆ. ಮುರ್ಮು ರವರು ಓಡಿಸ್ಸಾದವರಾಗಿದ್ದಾರೆ.* ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಸತ್ ಭವನದಲ್ಲಿ ಸಿನ್ಹಾ ಅವರನ್ನು ಆಯ್ಕೆ ಮಾಡಲಾಗಿದೆ.* ಶರದ್ ಪವಾರ್ ನ್ಯಾಷನಲ್ ಕಾನ್ಫರೆನ್ಸ್ ನ ಫಾರೂಕ್ ಅಬ್ದುಲ್ ಮತ್ತು ಮಹಮ್ಮದ್ ಗಾಂಧಿಯವರ ಮೊಮ್ಮಗ ಗೋಪಾಲ ಕೃಷ್ಣ ಗಾಂಧಿಯವರ ಅಭ್ಯರ್ಥಿಯಾಗಲು ಒಪ್ಪಂದ ಕಾರಣ ಈ ಸಿನ್ಹಾ ಹೆಸರು ಬಂದಿತು.