Job Description: * ಮಾಜಿ ಸಿಎಂ ಎಸ್ ಎಂ ಕೃಷ್ಣ , ಇನ್ಫೋಸಿಸ್ ನಾರಾಯಣಮೂರ್ತಿ, ಕ್ರೀಡಾಪಟು ಪ್ರಕಾಶ್ ಪಡುಕೋಣೆ ಅವರಿಗೆ ಬೆಂಗಳೂರು ಮೋದಲಬಾರಿಗೆ ಅಂತರಾಷ್ಟ್ರೀಯ ಕೆಂಪೇಗೌಡ ಪ್ರಶಸ್ತಿ ನೀಡಲಿದೆ. * ಜೂನ್ 27 ರಂದು ಕೆಂಪೇಗೌಡರ ಜಯಂತಿಯಂದು ಮಾಜಿ ಸಿಎಂ ಎಸ್ ಎಂ ಕೃಷ್ಣ , ಇನ್ಫೋಸಿಸ್ ನಾರಾಯಣಮೂರ್ತಿ, ಕ್ರೀಡಾಪಟು ಪ್ರಕಾಶ್ ಪಡುಕೋಣೆ ಇವರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ.* ಕೆಂಪೇಗೌಡ ಪ್ರಶಸ್ತಿಯು ತಲಾ ಲಕ್ಷ ನಗದು ಬಹುಮಾನವನ್ನು ಹೊಂದಿದೆ * ಸ್ಟಾರ್ಟ್ ಆಫ್ ಮಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ನೇತೃತ್ವದ ಸಮಿತಿಯು ಈ ಮೂವರನ್ನು ಆಯ್ಕೆ ಮಾಡಲಾಗಿದೆ.